ವಿಜಯಪುರದಲ್ಲಿರುವ ಲೊಯೋಲಾ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಕಲಬುರಗಿಯ ಕ್ರೈಸ್ತ ಧರ್ಮಾಧ್ಯಕ್ಷ ರಾಬರ್ಟ್ ಮೈಕಲ್ ಮಿರಂದಾ ಅವರು ಉದ್ಘಾಟಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಂಗಮೇಶ್ ಬಬಲೇಶ್ವರ, ಡೈನೇಶಿಯಸ್ ವಾಸ್.ಎಸ್ ಜೆ, ಫ್ರಾನ್ಸಿಸ್...
ದೇಶದಲ್ಲಿ ಸಾವಿತ್ರಿ ಬಾಯಿ ಫುಲೆ ಅಂತವರು ಮಹಿಳಾ ಶಿಕ್ಷಣಕ್ಕಾಗಿ ಹೋರಾಟ ಮಾಡದಿದ್ದರೆ, ದೇಶದಲ್ಲಿ ಪರಿಶಿಷ್ಟ ವರ್ಗದವರಿಗೆ, ಹಿಂದುಳಿದವರಿಗೆ ಅಕ್ಷರ ದಕ್ಕಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳೆ ಹೇಳಿದರು.
ವಿಜಯಪುರ ನಗರದಲ್ಲಿ...
ಆಲಮಟ್ಟಿಯ ಕೆಬಿಜೆಎನ್ಎಲ್ (ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ) ಗಾರ್ಡ್ನಲ್ಲಿ ಕೆಲಸಮಾಡುತ್ತಿರುವ ಡಿ ಗ್ರೂಪ್ ನೌಕರರಿಗೆ 5 ತಿಂಗಳ ಬಾಕಿ ವೇತವನ್ನು ಪಾವತಿಸಿಲ್ಲ. ವೇತನಕ್ಕೆ ಆಗ್ರಹಿಸಿ ನೌಕರರು ಆಲಮಟ್ಟಿ ಸಿಇ ಕಚೇರಿ ಎದುರು...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹಳ್ಳಿಗಳಲ್ಲಿ ಸಾರ್ವಜನಿಕ ಸ್ಮಶಾನಭೂಮಿ ಇದ್ದರೂ ಜನ ಇಲ್ಲಿ ಅಂತ್ಯಕ್ರಿಯೆ ಮಾಡುತ್ತಿಲ್ಲ. ಕಾರಣ ಇಲ್ಲಿನ ಕೆಲವು ಸ್ಮಶಾನಗಳಿಗೆ ದಾರಿ ಇಲ್ಲ, ಮತ್ತೆ ಕೆಲವು ಒತ್ತುವರಿಯಾಗಿವೆ. ಒಂದು ಸಮುದಾಯಕ್ಕೆ ಸ್ಮಶಾನ...
ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ 28 ಸ್ಥಾನಗಳಲ್ಲೂ ಸ್ಪರ್ಧೆ ಮಾಡಲಿದೆ. ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸುತ್ತಿದೆ.
ಸಂದರ್ಶನವು 2024ರ ಜನವರಿ 6ಮತ್ತು 7ರಂದು ಪಕ್ಷದ...