ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮಾಡಿ ಆದೇಶಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಮೈಬೂಬಸಾಬ್ ಕಣ್ಣಿ ಮತ್ತು ಗ್ರಾಮಸ್ಥರು ಸ್ಥಳೀಯ ಶಾಸಕ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಕುರಿತು...
ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಕೆ ಚವ್ಹಾಣ್ ಹೇಳಿದರು.
ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಸಿದ್ದಲಿಂಗೇಶ್ವರ...
ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಗುರುವಾರ(ಡಿ.14) ವಿಜಯಪುರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿರುವ ಸರ್ಕಾರಿ ಪದವಿ...
ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿಜಯಪುರ ಜಿಲ್ಲಾ ಹೋರಾಟ ಸಮಿತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದರು. ಬಳಿಕ ಉಪ ಕಂದಾಯ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ ಡಿಸೆಂಬರ್ 6ರಂದು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಿದ್ದು ಡಿಸೆಂಬರ್ 11ರಂದು ಬೆಳಗಾವಿಯ ಸುವರ್ಣಸೌಧ ತಲುಪಿ ಸಮಾಪ್ತಿಯಾಗಲಿದೆ.
ಈ...