ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ವಿಜಯಪುರದಲ್ಲಿ ಧರಣಿ ನಡೆಸಲಾಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡ ಧರಣಿಯಲ್ಲಿ ನೂರಾರು...
ಕುರಿಗಾಹಿಗಳ ಮೇಲಿನ ದೌರ್ಜನ್ಯ, ಸುಲಿಗೆ ತಡೆ ಹಾಗೂ ಸಂಚಾರಿ ಕುರಿಗಾಹಿಗಳ ರಕ್ಷಣೆಗಾಗಿ ರಾಜ್ಯ ಸರ್ಕಾರ ಕೂಡಲೇ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ಆ.19ರಂದು 'ಕುರಿಗಾರರ ನಡಿಗೆ ವಿಧಾನಸೌಧದ ಕಡೆಗೆ ಎಂಬ ಹೋರಾಟ...
ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಕ್ಕೆ ಸ್ಪಂದಿಸಿ ಸರ್ಕಾರವು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಉನ್ನತೀಕರಣಕ್ಕೆ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನೂ ಪ್ರೌಢಶಾಲೆಗಳಾಗಿ ಉನ್ನತೀಕರಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ...
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಯಶವಂತರಾಯ ಗೌಡ ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಪುರಸಭೆ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುವುದಾಗಿ...
ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ಮೂಕಿಹಾಳ ಬಳಿಯ ಸೋಗಲಿ ಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನೆಲಮಟ್ಟದ ಸೇತುವೆ ಮೇಲೆ ನೀರು ಹೆಚ್ಚಾಗಿ, ಕೆಲ ಗ್ರಾಮ, ಪಟ್ಟಣಗಳು ಸೇರಿ ಅಂತರ ಜಿಲ್ಲಾ ಮಾರ್ಗಗಳ ಸಂಪರ್ಕ...