ಪೀರ ಗಾಲಿಬಸಾಹೇಬ ದರ್ಗಾಕ್ಕೆ ಎಲ್ಲರೂ ಭಕ್ತಿಯಿಂದ ಆರಾಧಿಸುತ್ತ ಬಂದಿದ್ದು, ಸದ್ಯ ದರ್ಗಾಕ್ಕೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ರಸ್ತೆ ಸಂಪೂರ್ಣವಾಗಿ ಅತಿಕ್ರಮಣಗೊಂಡು ಬಂದ್ ಆಗಿದೆ. ಅದರ ಬದಲು ಅಂಜುಮನ್ ಜಾಗದಲ್ಲಿ ತಾತ್ಕಾಲಿಕವಾಗಿ ಹಾದು ಹೋಗಬೇಕಾಗಿದೆ....
ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹೆಸರಿನಲ್ಲಿ ಶಿಕ್ಷಣವನ್ನು ಹಣ ವಸೂಲಿ ಮಾಡುವ ದಂಧೆಯಾಗಿ ಮಾರ್ಪಾಡು ಮಾಡಿಕೊಂಡಿದ್ದು, ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ದಲಿತ ವಿದ್ಯಾರ್ಥಿ ಪರಿಷತ್ ಗೆದ್ದು ಬೀಗಿದೆ.
"ಶಿಕ್ಷಣ ವ್ಯಾಪಾರೀಕರಣದ ವಿರುದ್ಧ ದವಿಪ...
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿನ ಅಕ್ಕಮಹಾದೇವಿಯವರ ಅರಬೆತ್ತಲೆ ಮೂರ್ತಿ ತೆರವುಗೊಳಿಸಿ, ಶುಭ್ರ ವಸ್ತ್ರದ ಸೀರೆಯುಟ್ಟ ಅಕ್ಕನ ಮೂರ್ತಿ ಸ್ಥಾಪಿಸಿ ಎಂದು ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ...
ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ರಾಜ್ಯಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರ ಕೊಡುಗೆ ಅಪಾರವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಬಣ)...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪುರಸಭೆ ಅಧ್ಯಕ್ಷ ಮೆಹಬೂಬ ಗೂಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದೂ ಅಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ತಾಲೂಕಿನ ದಲಿತಪರ...