ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಭವ್ಯ ಬಸವಜ್ಯೋತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವ ಸಮಿತಿ ಹಾಗೂ ಸಿದ್ದೇಶ್ವರ ಬ್ಯಾಂಕ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಮತ್ತು ಗಣ್ಯರು...
ಸಣ್ಣ ನೀರಾವರಿ ಇಲಾಖೆಯಿಂದ 118 ಹಳ್ಳಿಗಳಿಗೆ 176 ಕೋಟಿ ರೂಪಾಯಿ ವೆಚ್ಚದಲ್ಲಿ ಹಳ್ಳ ತುಂಬಿಸುವ ಕಾರ್ಯ ಮಾಡಲಾಗುವುದು. ಕೆರೆ ತುಂಬಿದ ಮೇಲೆ ಅಂತರ್ಜಲ ಹೆಚ್ಚಳವಾಗಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ...
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಜಯಾ ಕೋರಿಶೆಟ್ಟಿ ಹೇಳಿದರು.
ಜಾನಪದ ಕ್ಷೇತ್ರದ ಸಾಧನೆಗಾಗಿ ಧಾರವಾಡದ ಪಾರ್ವತೆವ್ವ...
ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನೀರಿನ ಕೊರತೆಯಿಂದ ಪಕ್ಷಿ ಸಂಕುಲ ಸಂಕಷ್ಟಕ್ಕೆ ಸಿಲುಕುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಆದರೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಗಡಿ ಸೋಮನಾಳ ಗ್ರಾಮದ ಯುವಕರ ತಂಡ ಕೈಗೊಂಡಿರುವ...
'ನಾನು ಭಕ್ತ'ನೆಂದು ಹೇಳಿದ ಬಸವಣ್ಣ ಎಲ್ಲರಿಗಿಂತಲೂ ದೊಡ್ಡವರಾಗಿದ್ದಾರೆ. ಬಸವಣ್ಣ ಎಲ್ಲರನ್ನೂ ಪ್ರೀತಿಸಿದರು. ಅವರ ಭಾವಕ್ಕೆ ಬೆಲೆ ಕಟ್ಟಲಾಗದು. ಸಮಾಜದ ಮೈಲಿಗೆ ತೊಳೆಯಲು ಬಂದ ಕ್ರಾಂತಿಪುರುಷ ಬಸವಣ್ಣ. ಅವರ ವಚನಗಳು ಇಂದು ಸಮಾಜವನ್ನು ಮುನ್ನಡೆಸುತ್ತವೆ....