ಬೂದಿಹಾಳ- ಪಿರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕೊಡಗಾನೂರ ಬಳಿ 9 ದಿನಗಳಿಂದ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ...
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ತಾಂಡದ ದೇವಿಬಾಯಿ ಲಾಲ್ ಸಿಂಗ್ ಜಾದವ(42) ಎನ್ನುವ ಮಹಿಳೆಯ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಗ್ರಹಿಸಿ ಗಣಿಹಾರ ತಾಂಡದ ನಿವಾಸಿಗಳು ತಹಶೀಲ್ದಾರ್...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೂದಿಹಾಳ್ ಪೀರಾಪುರ ಏತ ನೀರಾವರಿಯ ಬಾಕಿ ಉಳಿದ(FIC) ಹೊಲಗಾಲುವೆ ಕಾಮಗಾರಿಗೆ ಚಾಲನೆ ನೀಡುವವರೆಗೂ ಅಹೋರಾತ್ರಿ ಧರಣಿ ಹಿಂಪಡೆಯೋ ಮಾತಿಲ್ಲ. ಸರ್ಕಾರ ರೈತರ ಹೋರಾಟವನ್ನು ನಿರ್ಲಕ್ಷಿಸಿದರೆ ಅಮರಣ ಉಪವಾಸ...
ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸ ಖಾತೆ ಆಂದೋಲನವನ್ನು ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ...
ಅಂಗವಾಡಿ ಕಾರ್ಯಕರ್ತೆಯರಿಗೆ ವಹಿಸಿರುವ ಚುನಾವಣಾ ಕಾರ್ಯವಾದ ಬ್ಲಾಕ್ ಲೆವಲ್ ಆಫೀಸರ್(ಬಿಎಲ್‌ಒ) ಕೆಲಸದಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಪಟ್ಟಣದ ಮಿನಿ ವಿಧಾನಸೌಧದ ಎದುರು ಕೆಲ ಕಾಲ...