ವಿಜಯಪುರ | ಬೆರಗು ಪ್ರಕಾಶನದ ಸಾಹಿತ್ಯ ಪ್ರಶಸ್ತಿ ಪ್ರಕಟ; ʼಯುದ್ಧ ಮೃದಂಗʼಕ್ಕೆ ಪೋತೆ ಪ್ರಶಸ್ತಿ

ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆ ಕೊಡಮಾಡುವ ರಾಜ್ಯಮಟ್ಟದ ಸಾಹಿತ್ಯ ಪ್ರಶಸ್ತಿ ಪಟ್ಟಿ ಬಿಡುಗಡೆಯಾಗಿದೆ. 2025ನೇ ಸಾಲಿನ ಪ್ರೊ. ಎಚ್ ಟಿ ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಸಿಂದಗಿ ದೇವೂ ಮಾಕೊಂಡ ಅವರ...

ವಿಜಯಪುರ | ಸರ್ಕಾರಿ ಸಂಸ್ಥೆಗಳ ಜತೆಗೆ ಕುಡಿಯುವ ನೀರನ್ನೂ ಖಾಸಗೀಕರಣ ಮಾಡಲಾಗುತ್ತಿದೆ: ಡಿ. ಉಮಾಪತಿ

ಸರ್ಕಾರಿ ಸಂಸ್ಥೆಗಳನ್ನು ದೊಡ್ಡದೊಡ್ಡ ಕಂಪೆನಿಗಳಿಗೆ ಮಾರಾಟ ಮಾಡುವ ಮೂಲಕ ಕಾರ್ಖಾನೆಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳ ಜತೆಗೆ ಕುಡಿಯುವ ನೀರನ್ನೂ ಕೂಡ ಸರ್ಕಾರಗಳು ಖಾಸಗೀಕರಣ ಮಾಡುತ್ತಿವೆ. ಖಾಸಗಿಯವರಿಗೆ ಭಾರೀ ಶುಲ್ಕದ ಮೂಲಕ ಜನಸಾಮಾನ್ಯರ ಬೆನ್ನುಮೂಳೆ...

ವಿಜಯಪುರ | ಮಕ್ಕಳ ಹಕ್ಕುಗಳ ರಕ್ಷಣೆಯೇ ಆಯೋಗದ ಕೆಲಸ: ಆಪ್ತಸಮಾಲೋಚಕಿ ನೀಲಮ್ಮ

ಪ್ರತಿ ಮಗುವಿನ ಹಕ್ಕುಗಳನ್ನು ಎತ್ತಿ ಹಿಡಿಯಲು ಮಕ್ಕಳ ಹಕ್ಕುಗಳ ಆಯೋಗವು ಶ್ರಮಿಸುತ್ತದೆ. ಮಕ್ಕಳನ್ನು ಮಾನಸಿಕ, ದೈಹಿಕ ಹಿಂಸೆ, ಶೋಷಣೆ ಮತ್ತು ನಿರ್ಲಕ್ಷದಿಂದ ಕಾಣದೆ, ಪ್ರತಿ ಮಗುವಿನ ಹಕ್ಕನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದು...

ವಿಜಯಪುರ | ವಿಕಲಚೇತನರಿಗೆ ಯೋಜನೆಗಳ ಲಾಭ ತಲುಪಿಸಲು ಡಿಸಿ ಆನಂದ ಸೂಚನೆ

ವಿಕಲಚೇತನರ ಏಳಿಗೆಗಾಗಿ ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದ್ದು, ಯೋಜನೆಯ ಲಾಭ ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅರ್ಹರು ಇಂತಹ ಯೋಜನೆಗಳ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ...

ವಿಜಯಪುರ | ಡಿ.7ರಂದು ವೃಕ್ಷಥಾನ್‌ ಹೆರಿಟೇಜ್; ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ

ಸ್ವಚ್ಛ, ಸುಂದರ, ಸದೃಢ ವಿಜಯಪುರಕ್ಕಾಗಿ ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಂದ ಮನವಿ ಬಂದಿರುವ ಹಿನ್ನೆಲೆ ಡಿಸೆಂಬರ್ 4, 5 ಹಾಗೂ 6 ರಂದು...

ಜನಪ್ರಿಯ

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...

Tag: ವಿಜಯಪುರ