ಮಹಿಳೆಯರು ಅಬಲೆಯರಲ್ಲ, ಸಬಲೆಯರು. ಇಂದಿನ ಕಾಲಘಟ್ಟದಲ್ಲಿ ಆತ್ಮರಕ್ಷಣೆಯ ಕಲೆಯನ್ನು ಅನಿವಾರ್ಯವಾಗಿ ಕಲಿಯಬೇಕು, ಅದು ಅಗತ್ಯವೂ ಹೌದು ಎಂದು ವಿಜಯಪುರ ಮಹಿಳಾ ವಿವಿಯ ಹಿಂದಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ನಾಮದೇವಗೌಡ ಹೇಳಿದರು.
ನಗರದ ಕರ್ನಾಟಕ...
ಗ್ರಾಮೀಣ ಪ್ರದೇಶಗಳಲ್ಲಿ ಹೊಸ ವ್ಯೆದ್ಯರು ಕಾರ್ಯ ನಿರ್ವಹಿಸಲೇಬೇಕೆಂಬ ಸುಪ್ರೀಂ ಕೋರ್ಟ್ ನಿರ್ದೇಶನವಿದ್ದರೂ, ಜಿಲ್ಲೆಯಲ್ಲಿ ಪ್ರತಿ ವರ್ಷ 200 ವ್ಯೆದ್ಯರು ಕೋರ್ಸ್ ಮುಗಿಸಿ ಬಂದರೂ ಜಿಲ್ಲೆಯಲ್ಲಿ ಗ್ರಾಮೀಣ ಸೇವೆಗೆ ಏಕೆ ಬರುತ್ತಿಲ್ಲ? ಈ ಕುರಿತು...
ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿರ್ಮೂಲನಾ ಘಟಕಗಳನ್ನು ಸ್ಥಾಪಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಈ ಘಟಕಗಳಿಗೆ ಕಾಲಕಾಲಕ್ಕೆ ಅಗತ್ಯ ಸಲಹೆ, ಸೂಚನೆ ನೀಡುವ ಮೂಲಕ ಹಾಗೂ ಚರ್ಚೆ, ಪ್ರಬಂಧ,...
ಜಿಲ್ಲೆಯ ಮತ್ತು ರಾಜ್ಯದ ರಾಜಕೀಯ ಇಷ್ಟೊಂದು ನಿರ್ಲಜ್ಜವಾದಾಗಲೂ ಜನ ತಮ್ಮ ಭರವಸೆಯನ್ನು ಕಳೆದುಕೊಂಡಿಲ್ಲ. ಜನ ತಮ್ಮ ಹಕ್ಕಿಗಾಗಿ ತಮ್ಮೆಲ್ಲ ಇತಿಮಿತಿಗಳನ್ನು ಮೀರಿ ಒಂದಾಗಿ ಹೋರಾಡುತ್ತಿದ್ದಾರೆ. ಹೋರಾಟ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ರಾಜಕಾರಣಿಗಳ ರಾಜಕೀಯ...
ಕರ್ನಾಟಕ ಸರ್ಕಾರವು ರಾಜ್ಯದಲ್ಲಿ 700 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದೆ. ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ, ಮ್ಯಾಗ್ನೆಟ್ ಶಾಲೆಯ 3 ರಿಂದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳಲ್ಲಿ ಸಮ್ಮಿಳಿತಗೊಳಿಸಲಾಗುತ್ತದೆ...