ನೆರೆಪೀಡಿತರು ಮತ್ತು ಮನೆ ಕಳೆದುಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚು ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸೋಮವಾರ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಅವ್ಯವಹಾರ ಖಂಡಿಸಿ ಜು.12ರಂದು ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ಮಾತನಾಡಿ,...
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ...
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎನ್ನಲಾದ ಲೈಂಗಿಕ ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಇರುವುದರಿಂದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ, ತನಿಖೆಯನ್ನು ತಡ ಮಾಡದೆ ಸಿಬಿಐಗೆ...
ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿಯೇ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಬಿಜೆಪಿ ರಾಷ್ಟ್ರೀಯ...