ನಾಯಕರ ಹೇಳಿಕೆಗಳಲ್ಲಿ, ಅವರಿಗೆ ಬೇಕಾದ ಅಂಶವನ್ನು ಹೆಕ್ಕಿ, ಅದಕ್ಕೆ ಒಗ್ಗರಣೆ ಕೊಟ್ಟು, ಆ ಒಗ್ಗರಣೆಯ ಘಾಟು ಊರಿಗೆಲ್ಲ ಅಡರುವಂತೆ ಮಾಡುವುದು. ಯಾವುದೋ ಪಕ್ಷದ ಪರ ವಕಾಲತ್ತು ವಹಿಸಿ ಸುದ್ದಿ ಸೃಷ್ಟಿಸುವುದು, ಹಂಚುವುದು ಎಂದರೆ...
"ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಲು ಆದೇಶ ಹೊರಡಿಸಿದೆ. ಅಧ್ಯಕ್ಷರು, ಉಪಾಧ್ಯಕ್ಷರು ಎಂಬಿತ್ಯಾದಿ ಹುದ್ದೆ ಸೃಷ್ಟಿಸಿ ಅವರಿಗೆ ಕ್ಯಾಬಿನೆಟ್ ದರ್ಜೆಯ, ರಾಜ್ಯ ದರ್ಜೆಯ ಸ್ಥಾನಮಾನ ನೀಡುವ ಭರವಸೆ...
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎನ್ನುವಾಗ ಕೇಂದ್ರದ ಕಡೆಗೆ ಸಿದ್ದರಾಮಯ್ಯ ಕೈ ತೋರಿಸುವುದಿಲ್ಲ. ಬರದ ಬಗ್ಗೆ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಕೇಳಿದಾಗ ಮಾತ್ರ ತಪ್ಪದೇ...
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದವರ ವಿರುದ್ಧವೇ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ವಿಜಯಪುರಕ್ಕೇ ಕರೆಸಿಕೊಂಡಿರುವ...
ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಸಂಸದರ ಮನೆಗೆ ಐಟಿ ದಾಳಿಯ ವೇಳೆಯಲ್ಲಿ ಸುಮಾರು 200 ಕೋಟಿ ನಗದು ಪತ್ತೆ ವಿಚಾರ ಈಗ ದೇಶಾದ್ಯಂತ ಸುದ್ದಿಯಾಗುತ್ತಿದೆ. ಈ ಬೆಳವಣಿಗೆಯ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ...