ವಿಜಯಪುರದ ಧರಣಿಯ ಹಿಂದೆ ಬಿಜೆಪಿಯ ಭಿನ್ನಮತವಿದೆ. ನಾಯಕತ್ವಕ್ಕಾಗಿನ ಕಚ್ಚಾಟವಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಹಣಿಯುವ ಉದ್ದೇಶವಿದೆ. ಭಿನ್ನರ ಬೆನ್ನಿಗೆ ಈಗ ಶೋಭಾ ಕರಂದ್ಲಾಜೆ ನಿಂತು ಬೆಂಬಲಿಸುತ್ತಿರುವುದು, ಹಲವರಿಗೆ ಹಲವು ಸಂದೇಶಗಳನ್ನು ರವಾನಿಸುತ್ತಿದೆ. ಹಾಗಾಗಿ...
ಎ1 ಆರೋಪಿ ಸಿದ್ದರಾಮಯ್ಯ ಅವರೇ ಸದ್ಯ ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕಪ್ಪು ಮಸಿಯನ್ನು ಸ್ವಚ್ಛಗೊಳಿಸುವತ್ತ ಗಮನ ನೀಡಿ. ಏಕೆಂದರೆ ಕರ್ನಾಟಕದ ಸಾರ್ವಭೌಮತ್ವದ ಸಂಕೇತವಾದ ಮುಖ್ಯಮಂತ್ರಿ ಸ್ಥಾನದ ಘನತೆ ನಿಮ್ಮ ಭಂಡತನದ ನಡವಳಿಕೆಯಿಂದ ದಿನದಿಂದ...
ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಕಾರವಾರ ಶಾಸಕ ಸತೀಶ್ ಸೈಲ್ ಅವರ ವಿರುದ್ಧ...
ರಾಜ್ಯದಲ್ಲಿ ಹಿಂದೂಗಳ ವಿರೋಧಿ ಸರ್ಕಾರ ಇದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿಯಿಂದ...
ಆರ್ಸಿಬಿ (ರಾಯಣ್ಣ ಚನ್ನಮ್ಮ ಬ್ರಿಗೇಡ್) ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡುವುದಕ್ಕೆ ಬಂದವನು. ನಾನು ಸುದೀರ್ಘವಾಗಿ ಓಡುವಂತಹ ಕುದುರೆ. ವಿಜಯೇಂದ್ರ ತಾಕತ್ತಿನ ಬಗ್ಗೆ ಅರಿತುಕೊಂಡಿರುವುದು ಬಹಳ ಸಂತಸ...