ಭಾರತೀಯ ಜನತಾ ಪಕ್ಷಕ್ಕೆ ‘ಭ್ರಷ್ಟ’ ಎಂಬ ಲೇಬಲ್ ತಂದುಕೊಟ್ಟಿದ್ದೇ ಬಿ ವೈ ವಿಜಯೇಂದ್ರ. ಅವರು ಅಧ್ಯಕ್ಷರಾಗಿದ್ದಕ್ಕೆ ನನ್ನ ವಿರೋಧವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕರಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅಥಣಿಯಲ್ಲಿ...
ಕೇಂದ್ರದ ಜಾರಿ ನಿರ್ದೇಶನಾಲಯ ಮಧ್ಯಪ್ರವೇಶದಿಂದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿಯಾದ ಹಣದ ಮೂಲ ಪತ್ತೆಯಾಗಿದೆ, ನಿಜವಾದ ಅಪರಾಧಿಗಳ ಮುಖವಾಡ ಬಯಲಾಗಿದೆ. ರಾಜ್ಯ ಸರ್ಕಾರದ ಎಸ್ಐಟಿ ತನಿಖೆ 'ಬೆಟ್ಟ ಅಗೆದು ಇಲಿ ಹಿಡಿದಂತೆ'...
ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ. ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಬೆಂಗಳೂರಿನದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...
ಆಪಾದಿತ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಈ ಬೆನ್ನಲ್ಲೇ, ಬಿಜೆಪಿ ನಾಯಕರ ಹುಮ್ಮಸ್ಸು ಗರಿಗೆದರಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ...
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ವ್ಯಕ್ತವಾಗಿರುವ ವಿಚಾರ ಈಗಾಗಲೇ ಪಕ್ಷದೊಳಗೆ ಬಹಳ ಚರ್ಚೆ ಆಗಿದೆ. ಶಾಸಕರ ಹೇಳಿಕೆಯನ್ನು ಕೇಂದ್ರದ ನಾಯಕರು ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಅವರು...