ವಿಜಯ್‌ ರೀತಿ ರಾಜಕೀಯಕ್ಕಾಗಿ ಸಿನಿಮಾ ಬಿಡಬೇಡಿ: ಧನುಷ್‌ಗೆ ಸಾಯಿ ಪಲ್ಲವಿ ಕಿವಿಮಾತು

 ‘ರಾಮಾಯಣ’ ಚಿತ್ರದ ಯಶಸ್ಸಿನ ಬೆನ್ನಲ್ಲೇ, ನಟಿ ಸಾಯಿ ಪಲ್ಲವಿ ಅವರು ಧನುಷ್ ಮತ್ತು ಮಮ್ಮುಟ್ಟಿ ಅವರೊಂದಿಗೆ ನಟಿಸಿರುವ ‘ಓಂ: ಚಾಪ್ಟರ್ ಒನ್’ ಸಿನಮಾದ ಬಿಡುಗಡೆಗೆ ಸಜ್ಜಾಗಿದ್ದಾರೆ. ಕಳೆದ ವಾರ ನಡೆದ ಈ ಚಿತ್ರದ...

ತೇಣಿ ಜೈಲ್‌ಬ್ರೇಕ್; ಹಿರಿಯ ಜೈಲು ಅಧಿಕಾರಿಯನ್ನು ಅಮಾನತುಗೊಳಿಸಿದ ಸಿಎಂ ವಿಜಯ್!

 ಆಗಸ್ಟ್ 6, 2024 ರಿಂದ ತೇಣಿ ಜಿಲ್ಲಾ ಜೈಲಿನ ಹೆಚ್ಚುವರಿ ಸೂಪರಿಂಟೆಂಡೆಂಟ್ ಆಗಿ ಉಸ್ತುವಾರಿ ವಹಿಸಿಕೊಂಡಿದ್ದ ಉಪ ಜೈಲು ಸೂಪರಿಂಟೆಂಡೆಂಟ್ ಎನ್. ನಾಗೇಶ್ವರನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ತಮಿಳುನಾಡು ಮುಖ್ಯಮಂತ್ರಿ...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬಳಿಕ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ವಾಪಸ್ ಪಡೆದುಕೊಂಡಿದೆ. ಸಾರ್ವಜನಿಕ...

ಡಿಎಂಕೆ ತೊರೆದು ವಿಜಯ್ ಜತೆ ಕೈಜೋಡಿಸಿದ್ದ ಕಾಂಗ್ರೆಸ್‌ಗೆ ಈಗ ‘ವಿಜಯ್ ಫಾರ್ ಪಿಎಂ’ ಶಾಕ್: ಸೆ. 9ರ ಸಭೆಯತ್ತ ಎಲ್ಲರ ಚಿತ್ತ!

ತಮಿಳುನಾಡು ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ಥಾಪಕ ಹಾಗೂ ರಾಜ್ಯದ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿಯನ್ನಾಗಿ...

ಟಿವಿಕೆ ಬೆಂಬಲಿಗರ ‘ವಿಜಯ್ ಪಿಎಂ’ ಘೋಷಣೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಎಐಸಿಸಿ: 2029ಕ್ಕೆ ರಾಹುಲ್ ನಾಯಕ ಎಂದ ಕಾಂಗ್ರೆಸ್

ಟಿವಿಕೆ ಬೆಂಬಲಿಗರ 'ವಿಜಯ್ ಪಿಎಂ' ಘೋಷಣೆ ಬೆನ್ನಲ್ಲೇ ಎಐಸಿಸಿ ಸ್ಪಷ್ಟನೆ ನೀಡಿದೆ. ಮುಂದಿನ 2029ರ ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' (I.N.D.I.A.) ಮೈತ್ರಿಕೂಟವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೇ ಮುನ್ನಡೆಸಲಿದ್ದಾರೆ ಎಂದು ಎಐಸಿಸಿ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ವಿಜಯ್‌