10 ಗಂಟೆಗಳ ಕಾಲ ಇಂಡಿಗೋ ವಿಮಾನ ಪ್ರಯಾಣ ವಿಳಂಬಗೊಂಡ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಪ್ರಯಾಣಿಕನೋರ್ವ ಪೈಲಟ್ ಮೇಲೆಯೇ ಹಲ್ಲೆಗೈದ ಆಘಾತಕಾರಿ ಘಟನೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಘಟನೆಯ ದೃಶ್ಯ ಪ್ರಯಾಣಿಕರೋರ್ವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು,...
ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಶಿವರಾಜ್ ಸಿಂಗ್ ಚೌಹಾಣ್ ಅವರ ಬದಲಿಗೆ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಿದೆ. ಯಾದವ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ...
ನಿನ್ನೆ(ಡಿ 6)ರಂದು ಸೂರತ್‌ನಲ್ಲಿ ನಡೆದ 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ (ಎಲ್‌ಎಲ್‌ಸಿ) ಇಂಡಿಯಾ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಭಾರತದ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಗೌತಮ್ ಗಂಭೀರ್ ಹಾಗೂ...
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗಾಗಿ ಸಿಡ್ನಿಗೆ ಬಂದಿಳಿದ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಯಾರೊಬ್ಬರು ಬಾರದ ಹಿನ್ನೆಲೆಯಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಿಕ್ನಲ್ಲಿ ತುಂಬಿಸಿ ಹೋಟೆಲ್ಗೆ ತೆರಳಬೇಕಾದ ಪ್ರಸಂಗ ನಡೆದಿದೆ.
ಪಾಕಿಸ್ತಾನ -ಆಸ್ಟ್ರೇಲಿಯಾ...
ಇಂದು ಬೆಂಗಳೂರಿನಲ್ಲಿ ಭಾರತ ಹಾಗೂ ನೆದರ್‌ಲ್ಯಾಂಡ್ಸ್ ನಡೆದ 45ನೇ ಪಂದ್ಯದೊಂದಿಗೆ ಐಸಿಸಿ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಎಲ್ಲ ಪಂದ್ಯಗಳು ಮುಗಿದಿದೆ. ಇನ್ನೇನಿದ್ದರೂ ಎರಡು ಸೆಮಿಫೈನಲ್ ಪಂದ್ಯ ಹಾಗೂ ಫೈನಲ್ ಪಂದ್ಯ ಮಾತ್ರ...