ಕರ್ನಾಟಕದ ಬಡಪಾಯಿ ಲಾರಿ ಚಾಲಕನೋರ್ವನ ಮೇಲೆ ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆಯೋರ್ವ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಕರ್ನಾಟಕ-ತಮಿಳನಾಡು ಗಡಿಭಾಗದ ಹೊಸೂರು ಭಾಗದಲ್ಲಿ ನಡೆದಿದೆ.
ಕರ್ನಾಟಕ- ತಮಿಳುನಾಡಿನ ಹೊಸೂರು ಗಡಿಭಾಗದಲ್ಲಿ ಭಾನುವಾರ ರಾತ್ರಿ...
ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಯುವಕನೋರ್ವನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ವಿಡಿಯೋ ವೈರಲಾಗುತ್ತಿದ್ದಂತೆಯೇ ಎಲ್ಲೆಡೆ ವ್ಯಾಪಕ ಖಂಡನೆ...
ಎರಡು ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗುವನ್ನು ನರ್ಸ್‌ವೊಬ್ಬರು ರೈಲ್ವೇ ಹಳಿಯ ಮೇಲೆ ಎಸೆದುಹೋಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ವಾಹನಗಳು ರೈಲು ಹಳಿಗಳನ್ನು ದಾಟುತ್ತಿದ್ದು, ಹಳಿಗಳ ಮೇಲೆ ರೈಲು ನಿಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಚಾರ ದಟ್ಟಣೆಯಿಂದ ವಾಹನಗಳ ರೈಲ್ವೇ ಹಳಿಗಳ ಮೇಲೂ ಸಾಲಾಗಿ ನಿಂತಿದ್ದು, ರೈಲು ಮುಂದೆ ಸಾಗಲಾರದೆ,...
ನೋಡ ನೋಡುತ್ತಿದ್ದಂತೆ ಪುಣೆ ಮಹಾನಗರ ಪಾಲಿಕೆಗೆ ಸೇರಿದ ಭಾರೀ ತೂಕದ ಟ್ರಕ್‌ವೊಂದು ನೆಲದೊಳಗೆ ಮುಳುಗಿ ಹೋದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದ್ದು, ಸದ್ಯ ಇದರ ವಿಡಿಯೋ ವೈರಲ್ ಆಗಿದೆ.
ನಿಂತಿದ್ದ ಪುಣೆ ಮುನ್ಸಿಪಾಲಿಟಿಯ ನೀರಿನ...