ಮಹಿಳಾ ವಾಶ್‌ರೂಮ್‌ನಲ್ಲಿ ಮೊಬೈಲ್ ಇರಿಸಿ, ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿ.
ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿರುವ ಥರ್ಡ್...
ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ದಯವಾಗಿ ಹೊಡೆಯುತ್ತಿರುವ ದೃಶ್ಯ ವೈರಲಾಗುತ್ತಿದೆ.
ವೈರಲಾಗಿರುವ ಈ ವಿಡಿಯೋದಲ್ಲಿ ತಾಯಿಯೋರ್ವಳು ತನ್ನ ಮಗನ ಎದೆಯ ಮೇಲೆ ಕುಳಿತು ಹಲ್ಲೆ ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ,...
ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎನ್‌ಐಎ ಮತ್ತು ಸಿಸಿಬಿ ಅಧಿಕಾರಿಗಳು ಆರೋಪಿ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಅಲ್ಲದೇ, ಆರೋಪಿಯನ್ನು ಹುಡುಕಿ ಕೊಟ್ಟವರಿಗೆ ₹10 ಲಕ್ಷ ಬಹುಮಾನ ಕೊಡುವುದಾಗಿ...
ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ನೃತ್ಯ ಮಾಡಿದ್ದ ವಿಡಿಯೋವನ್ನು ಅಶ್ಲೀಲವಾಗಿ ತಿರುಚಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತೆ ಆಯೇಷಾ ಸನದಿ ಎಂಬವರು ಬೆಳಗಾವಿ ಸಿಇಎನ್ ಪೊಲೀಸ್...
'ಸಾರ್ವಜನಿಕ ಆಡಳಿತ ಪಾರದರ್ಶಕವಾಗಿ ಇದ್ದಾಗ ಮಾತ್ರ ಜನಪರ ಆಡಳಿತ ಸಾಧ್ಯ'
'ಪೊಲೀಸ್ ಠಾಣೆಗಳಲ್ಲಿ ಧ್ವನಿ ಮುದ್ರಣ ಸಮೇತ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಇಲ್ಲ'
ಸಾರ್ವಜನಿಕ ಆಡಳಿತವು ಪಾರದರ್ಶಕವಾಗಿ ಇದ್ದಾಗ ಮಾತ್ರ ಜನಪರ ಆಡಳಿತ...