ಭಾರತ- ಪಾಕ್ ಸಂಘರ್ಷ | ವಿದೇಶಾಂಗ ಸಚಿವಾಲಯ ಪತ್ರಿಕಾಗೋಷ್ಠಿ; ಪ್ರಮುಖ ಹತ್ತು ಮಾಹಿತಿಗಳು

ಸುಮಾರು 26 ಭಾರತೀಯರನ್ನು ಬಲಿ ಪಡೆದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಇತ್ತೀಚೆಗೆ ಪಾಕಿಸ್ತಾನದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ...

ಕೇರಳದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ಭಾರತ ಹೇಳಿದ್ದೇನು?

ಕೊಲೆ ಪ್ರಕರಣದಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ ನ್ಯಾಯಾಲಯವು ಮರಣದಂಡಣೆ ಶಿಕ್ಷೆ ವಿಧಿಸಿದೆ. ಮರಣದಂಡನೆ ಶಿಕ್ಷೆಯನ್ನು ಅಲ್ಲಿನ ಅಧ್ಯಕ್ಷ ಶಾದ್ ಅಲ್-ಅಲಿಮಿ ಅನುಮೋದಿಸಿದ್ದಾರೆ. ಆ ಶಿಕ್ಷೆಯಿಂದ ಪ್ರಿಯಾ ಅವರನ್ನು ಪಾರು...

ಲೈಂಗಿಕ ಹಗರಣ | ವಿದೇಶಾಂಗ ಸಚಿವಾಲಯದ ಅನುಮತಿ ಇಲ್ಲದೆ ಪ್ರಜ್ವಲ್ ಜರ್ಮನಿಗೆ ಹೋಗಿದ್ದು ಹೇಗೆ?

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣವು ಕರ್ನಾಟಕದಲ್ಲಿ ಮಾತ್ರವಲ್ಲ ಪ್ರಸ್ತುತ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದು ದೇಶದಲ್ಲೇ ಅತೀ ದೊಡ್ಡ ಲೈಂಗಿಕ ಹಗರಣವೆಂದು ಹೇಳಲಾಗುತ್ತಿದೆ....

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ವಿದೇಶಾಂಗ ಸಚಿವಾಲಯ