ಇತರೆ ರಾಜ್ಯಗಳಲ್ಲಿ ಕ್ರೈಸ್ತರು ಮತಾಂತರ ಮಾಡುವವರು, ಹಿಂದೂ ವಿರೋಧಿಗಳೆಂದು ಕರೆಯುವ ಬಿಜೆಪಿ ಕೇರಳದಲ್ಲಿ ಕ್ರೈಸ್ತರ ಮತಕ್ಕೆ ಬಲೆ ಬೀಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರುಗಳು ಚರ್ಚ್‌ಗಳ ಮುಖ್ಯಸ್ಥರನ್ನು ಭೇಟಿಯಾಗುತ್ತಿದ್ದಾರೆ....
ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2026ರ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಸೂದೆ ವಿರುದ್ದ ಬುಧವಾರ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಹಲವಾರು ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ್ದಾರೆ.
'ಎನ್‌ಜಿಒಗಳು...
ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (ಎಫ್‌ಸಿಆರ್‌ಎ - FCRA) ಕೇಂದ್ರ ಸರ್ಕಾರ ತಂದಿರುವ ಕಠಿಣ ತಿದ್ದುಪಡಿಗಳು ಇಂದು ದೇಶಾದ್ಯಂತ ಸಾವಿರಾರು ಸ್ವಯಂಸೇವಾ ಸಂಸ್ಥೆಗಳು (ಎನ್‌ಜಿಒ) ಹಾಗೂ ವಿಶೇಷವಾಗಿ ಕ್ರೈಸ್ತ ಸಮುದಾಯದ ಸೇವಾ ಸಂಸ್ಥೆಗಳ...