ದೋಸೆ ಸೇವಿಸಿ 20 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡುಗೆ ನೌಕರ ನರಸಿಂಹಪ್ಪ ಎಂಬುವವರನ್ನು ಅಮಾನತು ಮಾಡಲಾಗಿದೆ.
ಕೋಲಾರ ತಾಲೂಕಿನ ವೇಮಗಲ್ ಹೋಬಳಿ ಅಮ್ಮನಲ್ಲೂರು ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಸಾರ್ವಜನಿಕ...
ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬಿಸಿಯೂಟ...
ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಜಿರಳೆ ಬಿದ್ದು, ಅದೇ ಹಾಲು ಸೇವಿಸಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಜಿರಳೆ ಬಿದ್ದ ಹಾಲನ್ನು...