ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ ಆರೋಪದ ಮೇಲೆ ನಾಲ್ವರು ಶಾಲಾ ವಿದ್ಯಾರ್ಥಿಗಳನ್ನು ಮುಂಡಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹63,920 ಮೌಲ್ಯದ ಮೊಬೈಲ್ಗಳು ಹಾಗೂ...
ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಅಧ್ಯಯನಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.
ಗ್ರಾಮದ...
ಹಾಸನ, ಸೆ. 23: ಸ್ವಾತಂತ್ರ್ಯ ಚಳವಳಿಯ ಧ್ರುವತಾರೆ, ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಎಂಬ ಆಶಯದೊಂದಿಗೆ ಮೂರನೇ ರಾಜ್ಯಮಟ್ಟದ ವೈಚಾರಿಕ ಸಂವಾದ ಸಮಾವೇಶವನ್ನು ಸೆಪ್ಟೆಂಬರ್ 27ರ...
ದೇಶದ ಪ್ರತಿಷ್ಠಿತ 23 ಭಾರತೀಯ ತಂತ್ರಜ್ಞಾನ ಸಂಸ್ಥೆಗಳಲ್ಲಿ (ಐಐಟಿ) ಕಳೆದ ಐದು ಶೈಕ್ಷಣಿಕ ವರ್ಷಗಳಲ್ಲಿ (2020-21 ರಿಂದ 2024-25) ಒಟ್ಟು 45 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆತಂಕಕಾರಿ ಅಧಿಕೃತ ಮಾಹಿತಿ ಹೊರಬಿದ್ದಿದೆ....
"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿಡಲು ಕ್ರೀಡೆ ಪ್ರಮುಖವಾಗಿದ್ದು, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ" ಎಂದು ತಾಲೂಕು ಮಟ್ಟದ...