ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ...
ಪುರಾತನವಾದ ಗುಡಿಗಳು ಹಾಗೂ ಮಂಟಪಗಳು ಮತ್ತು ಅಲ್ಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಡಾ....
ಗಾಂಧಿ ತತ್ವಗಳು ವಿದ್ಯಾರ್ಥಿಗಳ ಜೀವನ ಬದಲಿಸಬಲ್ಲವು. ಆದ್ಧರಿಂದ ವಿದ್ಯಾರ್ಥಿಗಳು ಗಾಂಧಿ ತತ್ವ ಅಳವಡಿಸಿಕೊಳ್ಳಿ ಎಂದು ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಹೇಳಿದರು.
ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹುರಕಡ್ಲಿ ಅಜ್ಜ ಶಿಕ್ಷಣ...
ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಮತ್ತು ಸಮಾಜ ಸೇವಾ ಭಾವನೆ ಬೆಳೆಸಿಕೊಳ್ಳಬೇಕು ಎಂದು ಮೃತ್ಯುಂಜಯ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಉಮೇಶ್ ನೀಲಪ್ಪನವರ ಹೇಳಿದರು.
ಧಾರವಾಡ ನಗರದ ಅಂಜುಮನ್ ಮಹಾ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಎನ್ಎಸ್ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ...
ವಿದ್ಯಾರ್ಥಿಗಳು ಮೊಬೈಲ್‌ದಿಂದ ದೂರ ಉಳಿದು ಹೆಚ್ಚಿನ ಅಧ್ಯಯನದಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಜೆ.ಎಂ.ನಾಗಯ್ಯ ಹೇಳಿದರು.
ಧಾರವಾಡದ ಶ್ರೀಮತಿ ಲಲಿತ ಬ.ಗೊಬ್ಬರ ಗುಂಪಿ ಕಲಾ ಹಾಗೂ...