ಸಕಾಲಕ್ಕೆ ಶಾಲೆಗೆ ತೆರಳಲು ಆಗಮಿಸುವ ಬಸ್‌ಗಳು ನಿಲುಗಡೆ ಕೊಡುತ್ತಿಲ್ಲ ಎಂದು ಆರೋಪಿಸಿ ವಿಜಯಪುರ ಜಿಲ್ಲೆಯ ನಾಲತವಾಡ ಸಮೀಪದ ವೀರೇಶ ನಗರದಲ್ಲಿ ವಿದ್ಯಾರ್ಥಿಗಳು ವಾಹನಗಳನ್ನು ತಡೆದು ಪ್ರತಿಭಟಿಸಿದ ಘಟನೆ ನಡೆದಿದೆ.
ಗಡಿಭಾಗದ ನಾಲತವಾಡ ಪಟ್ಟಣಕ್ಕೆ ನಿತ್ಯ...
ಬಾಂಗ್ಲಾದೇಶ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಬಾಂಗ್ಲಾದೇಶದಿಂದ ಸುಮಾರು ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್ ಬಂದಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಭಾರತೀಯ ವಿದ್ಯಾರ್ಥಿಗಳಿಗೆ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬರಲು...
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತಕ್ಕೆಗೊಳಗಾದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜೊತೆಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಅಪಘಾತಕ್ಕೆ ಕಾರಣರಾದ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.
ಹಾವೇರಿಯಲ್ಲಿ...
ಮೊಬೈಲ್‌ನಲ್ಲಿ ರೀಲ್ಸ್ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು 10ನೇ ಓದುತ್ತಿದ್ದ ಮಾಳಮಡ್ಡಿ ನಿವಾಸಿ ಶ್ರೇಯಸ್ ನವಲೆ (16) ಮತ್ತು ಸಪ್ತಾಪುರದ...