"ವಿದ್ಯಾರ್ಥಿಗಳು ಬದುಕಿನಲ್ಲಿ ಸಾಧನೆಯ ಹಂಬಲ ಹೊಂದಿರಬೇಕು. ಜತೆಗೆ ನಿರಂತರವಾಗಿ ಅಧ್ಯಯನ ಶೀಲತೆ ಅಳವಡಿಸಿಕೊಂಡಾಗ ಉನ್ನತ ಹುದ್ದೆಗಳನ್ನು ಪಡೆಯಬಹುದು" ಎಂದು ಅನ್ನದಾನೇಶ್ವರ ಪಿಯು ಕಾಲೇಜಿನ ಚೇರಮನ್ನರು ವೀರಯ್ಯ ವಿ. ವಸ್ತ್ರದ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ...
ಕಾರವಾರ: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಜುಲೈ 2ರಂದು ಕಾರವಾರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಗುರುವಾರ ಬೆಳಗ್ಗೆಯಿಂದಲೇ ಕಾರವಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ...
ವನಸಿರಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ಮೂಲಕ ಸಶಕ್ತೀಕರಣ ಹಾಗೂ ಶೈಕ್ಷಣಿಕ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದ ರೋಟರಿ...
ಯುವಜನರನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಶಾಲೆ ಹಾಗೂ ಕಾಲೇಜುಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್....
ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಶಾಲೆಯ ಹಿಂದಿ ಶಿಕ್ಷಕ ಅಬು ತಲಹ ಅವರನ್ನು ...