10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಪರೀಕ್ಷೆಗೆ ತಗಲುವ ವೆಚ್ಚ 50 ರೂ.ಗಳನ್ನು ರಾಜ್ಯ ಕಾಂಗ್ರೆಸ್ ಪ್ರತಿ ವಿದ್ಯಾರ್ಥಿಯಿಂದ ಶಾಲಾ ಹಂತದಲ್ಲೇ ಸಂಗ್ರಹಿಸುತ್ತಿದೆ ಎಂಬ ಆಕ್ಷೇಪಣೆಗಳು ವ್ಯಕ್ತವಾದ...
ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು...
ಮಹಾತ್ಮಗಾಂಧಿ ಹುತಾತ್ಮ ದಿನದ ಅಂಗವಾಗಿ ಸೌಹಾರ್ದ ಕರ್ನಾಟಕ ವೇದಿಕೆಯು ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ ನಡೆದಿದೆ. ವೇದಿಕೆಯ ಮುಖಂಡರು ಮತ್ತು ಕಾರ್ಯಕರ್ತರು ಕಲಬುರಗಿಯ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸೌಹಾರ್ದ ಸಂದೇಶ...
ಸರ್ಕಾರಿ ಶಾಲೆಯ ಗೋಡೆ ಕಲ್ಲು ಕುಸಿದು ವಿಧ್ಯಾರ್ಥಿನಿಯರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ವಿಜಯಪುರ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂಬರ್ 1ರಲ್ಲಿ ನಡೆದಿದೆ.
ವಿಜಯಪುರ ನಗರದ ಬಾಂಗಿ ಆಸ್ಪತ್ರೆ ಎದುರಿಗಿರುವ ಸರ್ಕಾರಿ...
ಚಿತ್ರದುರ್ಗ ಜಿಲ್ಲೆಯ ಅದೆಷ್ಟೋ ಹಳ್ಳಿಗಳ ವಿದ್ಯಾರ್ಥಿಗಳು ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣ ಪ್ರತೀ ನಿತ್ಯ ಪರದಾಡುವ ಸ್ಥಿತಿ ಇದೆ.
ಸಮಯಕ್ಕೆ ಸರಿಯಾಗಿ ಬಸ್ ಸಿಗದೆ, ವಿದ್ಯಾರ್ಥಿಗಳು ವಾರದಲ್ಲಿ ಎರಡು-ಮೂರು ದಿನ ಮೊದಲ ತರಗತಿ...