ಜಿಲ್ಲೆಯಲ್ಲಿ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ದಿನಸಿ ಅಂಗಡಿ ಕಿರಾಣಿ ಮತ್ತು ಪಾನ್ ಶಾಪ್ ಡಾಬಾಗಳಲ್ಲಿ ವಿಪರೀತವಾಗಿ ಮಧ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಕ್ರಮಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ...
ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ. ವಿಶ್ವವಿದ್ಯಾಲಯವನ್ನು ಕೋಮುವಾದಿ ಶಕ್ತಿಗಳ ಕಪಿಮುಷ್ಠಿಗೆ ನೀಡಬಾರದು ಎಂದು...
ಮೌಢ್ಯ ತೊರೆದು ವಿಜ್ಞಾನದ ತಳಹದಿಯ ಮೇಲೆ ಮಕ್ಕಳು ಜೀವನ ರೂಪಿಸಿಕೊಳ್ಳಬೇಕು ಎಂದು ಸಮಗ್ರ ಶಿಕ್ಷಣ ಯೋಜನಾ ಸಮನ್ವಯಾಧಿಕಾರಿ ಗುಂಡಪ್ಪ ಹುಡಗೆ ಸಲಹೆ ನೀಡಿದರು.
ಔರಾದ ತಾಲೂಕಿನ ಎಕಲಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ...
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ 14 ಜನರಲ್ಲಿ ಒಂದೇ ಗ್ರಾಮದ ಎಂಟು ವಿದ್ಯಾರ್ಥಿಗಳೂ ಸೇರಿದ್ದಾರೆ.
ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಈವರೆಗೆ 14 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ...
ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...