ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,...
2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ತುಮಕೂರು ಜಿಲ್ಲೆಯ ಪಾವಗಡದ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ...
ಜಿಲ್ಲೆಯಲ್ಲಿ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ದಿನಸಿ ಅಂಗಡಿ ಕಿರಾಣಿ ಮತ್ತು ಪಾನ್ ಶಾಪ್ ಡಾಬಾಗಳಲ್ಲಿ ವಿಪರೀತವಾಗಿ ಮಧ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಕ್ರಮಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ...
ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ. ವಿಶ್ವವಿದ್ಯಾಲಯವನ್ನು ಕೋಮುವಾದಿ ಶಕ್ತಿಗಳ ಕಪಿಮುಷ್ಠಿಗೆ ನೀಡಬಾರದು ಎಂದು...
ಮೌಢ್ಯ ತೊರೆದು ವಿಜ್ಞಾನದ ತಳಹದಿಯ ಮೇಲೆ ಮಕ್ಕಳು ಜೀವನ ರೂಪಿಸಿಕೊಳ್ಳಬೇಕು ಎಂದು ಸಮಗ್ರ ಶಿಕ್ಷಣ ಯೋಜನಾ ಸಮನ್ವಯಾಧಿಕಾರಿ ಗುಂಡಪ್ಪ ಹುಡಗೆ ಸಲಹೆ ನೀಡಿದರು.
ಔರಾದ ತಾಲೂಕಿನ ಎಕಲಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ...