ಔರಾದ ತಾಲೂಕಿನ ಸಂತಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ವಿದ್ಯಾರ್ಥಿಗಳು ಶಾಲೆ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರಾಂಶುಪಾಲ ಭಗವಂತ ಕಾಂಬಳೆ,...
ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. 10 ಗಂಟೆಯಾದರೂ ವಿದ್ಯಾರ್ಥಿಗಳು ಯಲ್ಲದಕೆರೆ ಬಳಿಯೇ ಇರುತ್ತಾರೆ. ಇದರಿಂದ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ರಸ್ತೆಯಲ್ಲಿಯೇ ಕೆಲಕಾಲ ಪ್ರತಿಭಟನೆ...
ಮೀಸಲಾತಿ ಸುಧಾರಣೆಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಪಸರಿಸುವುದನ್ನು ತಡೆಯಲು ಬಾಂಗ್ಲಾದೇಶ ದ ಶೇಖ್ ಹಸೀನಾ ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿತ್ತು. ಈಗ ಪುನಃ 10 ದಿನಗಳ ನಂತರ ಇಂದು(ಜುಲೈ 28)...
ಪಟ್ಟಣ ಪ್ರದೇಶಗಳಿಗೆ ಹಳ್ಳಿಗಳಿಂದ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು, ಕೆಲಸ-ಕಾರ್ಯಗಳಿಗಾಗಿ ಸಾಮಾನ್ಯ ಜನರು ದಿನನಿತ್ಯ ಬರುತ್ತಾರೆ. ಆದರೆ, ಅವರ ಪ್ರಯಾಣಕ್ಕೆ ಅನುಕೂಲರ ಸಾರಿಗೆ ವ್ಯವಸ್ಥೆಯಿಲ್ಲ. ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲೆಯ...
ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕ್ಯಾಲಿಕಟ್ ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿರುವ ಸೆನೆಟ್ ಸದಸ್ಯರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸೆನೆಟ್ ಸದಸ್ಯರು ಸಂಘಪರಿವಾರದ ಜೊತೆ ಸಂಬಂಧ ಹೊಂದಿದ್ದಾರೆ....