ಅನುದಾನದ ಲಭ್ಯತೆ ಮತ್ತು ಬೇಡಿಕೆಗೆ ಅನುಸಾರವಾಗಿ ಹಿಂದುಳಿದ ವರ್ಗಗಳ ಹೊಸ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣಪ್ಪ ಕಮಕನೂರ ಇವರ,...
ಜುಲೈ ಮೊದಲ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ನೂರು ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡಬೇಕು ಮತ್ತು ಇರುವ ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಸಮಸ್ಯೆ...