ಸಹಪಾಠಿಗಳಿಂದ ಕಿರುಕುಳ ಆರೋಪ, ಗುಳೇದಗುಡ್ಡ ಭಂಡಾರಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಸಹಪಾಠಿಗಳ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ. ಗುಳೇದಗುಡ್ಡದ ಎಸ್‌ ಎಂ ಭಂಡಾರಿ ಕಾಲೇಜಿನ ಅಂಜಲಿ ಮುಂಡಾಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಅಂಜಲಿ ಮುಂಡಾಸ್ ಬಿಎ ಅಂತಿಮ...

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಚಿಂತಕರ ಆಗ್ರಹ

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಈಚೆಗೆ ಒಡಿಸ್ಸಾ ಮೂಲದ ವಿದ್ಯಾರ್ಥಿನಿಯೊಬ್ಬಳು ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ವಿದ್ಯಾರ್ಥಿನಿ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಸಾಮಾಜಿಕ ಚಿಂತಕರು,...

ಈ ದಿನ ಸಂಪಾದಕೀಯ | ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ಹತ್ಯೆಗಳಲ್ಲವೇ?

ವಿಶ್ವವಿದ್ಯಾಲಯಗಳು ಯುವ ಸಮೂಹವನ್ನು ಸಂಶೋಧನೆ, ಜ್ಞಾನಾರ್ಜನೆಯ ಕಡೆಗೆ ಕೊಂಡೊಯ್ಯುವ ವಾಹಕಗಳಾಗಿ ಕೆಲಸ ಮಾಡಬೇಕಿದೆ. ಆದರೆ ರಾಜಕೀಯ, ಜಾತಿಬಲದಿಂದ ವಿವಿಗಳಿಗೆ ನೇಮಕವಾಗುತ್ತಿರುವ ಕುಲಪತಿಗಳ ಹಿನ್ನೆಲೆ ಗಮನಿಸಿದರೆ ಒಟ್ಟು ಉನ್ನತ ಶಿಕ್ಷಣ ವ್ಯವಸ್ಥೆ ಎತ್ತ ಸಾಗುತ್ತಿದೆ...

ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ: ಭುಗಿಲೆದ್ದ ಆಕ್ರೋಶ, ಏನಿದು ಪ್ರಕರಣ?

ಒಡಿಶಾದ ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾ ಮಾತ್ರವಲ್ಲದೇ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಧ್ಯಾಪಕರೊಬ್ಬರು...

ಬೀದರ್ | ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ಔರಾದ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಂದನಾ ಪವಾರ್ (20) ಮೃತಳು. ಶನಿವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿರುವ...

ಜನಪ್ರಿಯ

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

Tag: ವಿದ್ಯಾರ್ಥಿನಿ ಆತ್ಮಹತ್ಯೆ

Download Eedina App Android / iOS

X