11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಮತ್ತು ಆರೋಪಿಗಳ ಬ್ಲಾಕ್‌ಮೇಲ್‌ನಿಂದ ನೊಂದಿದ್ದ ಸಂತ್ರಸ್ತೆ ಆತ್ಮಹತ್ಯೆ...
ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಟೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್ಗೆ ಕರೆಯಿಸಿಕೊಂಡು ಅವರ ಅಂಗಾಂಗ ಮುಟ್ಟಿ, ವಿಕೃತವಾಗಿ ವರ್ಣಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಶಾಲೆಯ...
ವೈದ್ಯಕೀಯ ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ. ನೀಟ್ ಕೋಚಿಂಗ್...
ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) 28 ವರ್ಷದ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷ ಕಾನ್ಪುರ ಐಐಟಿಯಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ. ವಿದ್ಯಾರ್ಥಿನಿಯ ಸಾವಿಗೆ...
ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ದುಷ್ಕೃತ್ಯವು ದೇಶದ ಆಕ್ರೋಶಕ್ಕೆ ಕಾರಣವಾಗಿದೆ. ಆಕ್ರೋಶ ಮಡುಗಟ್ಟಿರುವ ಸಮಯದಲ್ಲಿಯೇ, ಉತ್ತರ ಪ್ರದೇಶದಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಆರೋಪಿ ಶಿಕ್ಷಕ...