ತುಮಕೂರು | 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್ ವಾರ್ಡನ್‌ ಅಮಾನತು

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಆಕೆಯ ಚಲನವಲನ ಹಾಗೂ ಆರೋಗ್ಯದ ಬಗ್ಗೆ ಗಮನವಹಿಸದ ಹಾಸ್ಟೆಲ್‌ ವಾರ್ಡನ್‌ ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ವಿದ್ಯಾರ್ಥಿನಿ ತುಮಕೂರು ಜಿಲ್ಲೆಯ...

ಚಿಕ್ಕಮಗಳೂರು | ವಿದ್ಯಾರ್ಥಿನಿ, ಚಾಲಕ ಆತ್ಮಹತ್ಯೆ: ಶಾಲಾಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರಿನ ಶಾಲಾ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ ಸಾವಿನ ಪ್ರಕರಣದಲ್ಲಿ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 8ನೇ ತರಗತಿ ವಿದ್ಯಾರ್ಥಿನಿ ಮತ್ತು ಶಾಲಾ...

ಶಿವಮೊಗ್ಗ | ಅರ್ಧಕ್ಕೆ ಪರೀಕ್ಷೆಯಿಂದ ಹೊರಬಂದ ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜಿನ ವಿದ್ಯಾರ್ಥಿನಿ ಮೇಘಶ್ರೀ ಮೃತ ದುರ್ದೈವಿ. ಆಕೆಯ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಕಲಬುರಗಿ | ಸಾಂಬರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿ ಗಾಯ; ಇಬ್ಬರು ಶಿಕ್ಷಕರ ಅಮಾನತು

ಶಾಲೆಯಲ್ಲಿ ಬಿಸಿಯೂಟಕ್ಕಾಗಿ ತಯಾರಿಸಿದ್ದ ಸಾಂಬರ್ ಪಾತ್ರೆಗೆ 7 ವರ್ಷದ ವಿದ್ಯಾರ್ಥಿನಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣದಲ್ಲಿ ಮುಖ್ಯಶಿಕ್ಷಕಿ ಮತ್ತು ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಗಗೇರಾ ಗ್ರಾಮದ ಶಾಲೆಯಲ್ಲಿ ಗುರುವಾರ...

ತುಮಕೂರು | ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ; ಶಿಕ್ಷಕ ಅಮಾನತು

ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪಾವಗಡ ತಾಲೂಕು ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಭೂಷಣ್ ಪಿ. ಎಂಬುವರನ್ನು ಅಮಾನತುಗೊಳಿಸಲಾಗಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಎಂ.ಆರ್.ಮಂಜುನಾಥ್ ಅವರು ಅಮಾನತು ಮಾಡಿ...

ಜನಪ್ರಿಯ

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ನ್ಯಾ. ಶಿಲ್ಪ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗ್ರತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು ದುಡಿಮೆಗೆ...

ನ್ಯೂಯಾರ್ಕ್‌ | ಪ್ರವಾಸಿ ಬಸ್ ಅಪಘಾತ: ಭಾರತೀಯರು ಸೇರಿ ಐವರ ಸಾವು, ಹಲವರಿಗೆ ಗಾಯ

ಭಾರತೀಯರು ಮತ್ತು ಏಷ್ಯನ್ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಅಪಘಾತವಾಗಿ ಭಾರತೀಯರು...

ಕಲಬುರಗಿ | ಅತಿವೃಷ್ಟಿಯಿಂದ ಜಮೀನು ಜಲಾವೃತ; ಬೆಳೆ ಹಾನಿ ಪರಿಹಾರದ ನಿರೀಕ್ಷೆಯಲ್ಲಿ ರೈತರು

ಕಳೆದ ಕೆಲ ದಿನಗಳಿಂದ ಕಲಬುರಗಿ ಜಿಲ್ಲೆಯಾದ್ಯಂತ ಸತತ ಸುರಿದ ಮಳೆಯಿಂದಾಗಿ ತೊಗರಿ,...

Tag: ವಿದ್ಯಾರ್ಥಿನಿ

Download Eedina App Android / iOS

X