ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ...

ವಿಜಯಪುರ | ವಿದ್ಯಾರ್ಥಿವೇತನ ಬಿಡುಗಡೆಗೆ ದ್ರಾವಿಡ ವಿದ್ಯಾರ್ಥಿ ಪರಿಷತ್ ಆಗ್ರಹ

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರ, ವಿದ್ಯಾರ್ಥಿವೇತನದ ತ್ವರಿತ ಬಿಡುಗಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗಾಂಧಿ ಸರ್ಕಲ್‌ನಿಂದ ಅಂಬೇಡ್ಕರ್ ಸರ್ಕಲ್‌ವರೆಗೆ ರ್ಯಾಲಿ...

ವಿಜಯಪುರ | ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿಗೆ ಅರ್ಜಿ

ವಿಜಯಪುರ ಜಿಲ್ಲೆಯಲ್ಲಿ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ...

ದಾವಣಗೆರೆ | ವಿಶ್ವವಿದ್ಯಾನಿಲಯದ ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿಕೆ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂಎಸ್‌ಸಿ ಕೋರ್ಸ್ ಅಧ್ಯಯನ ಮಾಡುತ್ತಿರುವ ಅನೇಕ ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಕ್ಕಬೇಕಾದ ವಿದ್ಯಾರ್ಥಿವೇತನ (scholarship) ಇನ್ನೂ ಲಭ್ಯವಾಗದ ಕಾರಣದಿಂದಾಗಿ ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಲಾಗಿದೆ. ಜಿಲ್ಲಾ ಯುವ...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ದಲಿತ, ಎಸ್‌ಟಿ, ಇಬಿಸಿ, ಒಬಿಸಿ ಮತ್ತು ಅಲ್ಪಸಂಖ್ಯಾತ...

ಜನಪ್ರಿಯ

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

Tag: ವಿದ್ಯಾರ್ಥಿವೇತನ