ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪೆಪಡೆಯಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗೆ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂರ ಮನವಿ ಸಲ್ಲಿಸಿದರು.
"ಪ್ರತಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ...
ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ.
ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ...
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೆ ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ(ಎಸ್‌ಸಿ/ಎಸ್‌ಟಿ) ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೀದರ್ ಜಿಲ್ಲಾಧಿಕಾರಿ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ...