ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್‌ಇಪಿಯನ್ನು ಹಿಂಪಡೆಯಬೇಕು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು, ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕೆಂಬುದು ಸೇರಿದಂತೆ ಹಲವು ಆಗ್ರಹಗಳನ್ನೊಳಗೊಂಡ ವಿದ್ಯಾರ್ಥಿ ಪ್ರಣಾಳಿಕೆಯನ್ನು ಎಐಡಿಎಸ್‌ಒ ಮೈಸೂರು ಜಿಲ್ಲಾ...