ಮೈಸೂರು | ಶಿಷ್ಯವೇತನ ವಿವಾದಕ್ಕೆ ತೆರೆ: 116 ಸಂಶೋಧನಾ ವಿದ್ಯಾರ್ಥಿಗಳಿಗೆ ಪರಿಹಾರದ ಭರವಸೆ

ಮೈಸೂರು ವಿಶ್ವವಿದ್ಯಾಲಯದ 2026-27ನೇ ಸಾಲಿನ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಮಾಜ ಕಲ್ಯಾಣ ಸಚಿವರು ಅಧಿಕಾರಿಗಳು ಹಾಗೂ...

ದಾವಣಗೆರೆ | ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್

ದಾವಣಗೆರೆ ಜಿಲ್ಲಾ ವ್ಯಾಪ್ತಿಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ...

ದಾವಣಗೆರೆ | ಬಜೆಟ್ ನಲ್ಲಿ ಅಹಿಂದ ವರ್ಗಗಳಿಗೆ ಅನ್ಯಾಯ: ಎಸ್‌ಡಿಪಿಐ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026–27ರ ಕರ್ನಾಟಕ ರಾಜ್ಯ ಬಜೆಟ್ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ (ಅಹಿಂದ) ವರ್ಗಗಳಿಗೆ ಅನ್ಯಾಯ ಮಾಡಿರುವ ಬಜೆಟ್ ಎಂದು ಖಂಡಿಸಿ ಎಸ್‌ಡಿಪಿಐ (Social Democratic Party of India)...

ಉತ್ತರ ಕನ್ನಡ | ವಿದ್ಯಾರ್ಥಿ ವೇತನಕ್ಕೆ ತಾಂತ್ರಿಕ ಅಡಚಣೆ: ಮಾಹಿತಿ ಅಪ್‌ಡೇಟ್ ಮಾಡಲು ಜ.30 ಕೊನೆಯ ದಿನ

ಉತ್ತರ ಕನ್ನಡ: ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ 2020-21 ರಿಂದ 2025-26 ನೇ ಸಾಲಿನವರೆಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP) ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ತಮ್ಮ...

ದಾವಣಗೆರೆ | ಹೋರಾಟಗಳಿಂದ ದಲಿತರಲ್ಲಿ ಆತ್ಮಸ್ಟೈರ್ಯ ಮೂಡಿಸಿದವರು ಪ್ರೊ.ಬಿಕೆ: ಎಂ ಗುರುಮೂರ್ತಿ

"ಕರ್ನಾಟಕದಲ್ಲಿ ಪ್ರೊ.ಬಿ.ಕೆ. ಯವರು ನಡೆಸಿದ ಹಲವಾರು ಹೋರಾಟಗಳಿಂದ ದಲಿತರಲ್ಲಿ ಆತ್ಮಸ್ಟೈರ್ಯ ಹೆಚ್ಚಾಯಿತು" ಎಂದು ದಾವಣಗೆರೆ ಜಿಲ್ಲೆ ಹರಿಹರದ ಪ್ರೊ.ಕೃಷ್ಣಪ್ಪ ಸ್ಮಾರಕ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಜನಪ್ರಿಯ

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

ಚಿಕ್ಕಮಗಳೂರು | ಜಿಂಕೆ ಮಾಂಸ ಮಾರಾಟ ಇಬ್ಬರ ಬಂಧನ

ಪ್ರಾದೇಶಿಕ ವಲಯದ ಅಧಿಕಾರಿಗಳು ಮಾಗಡಿ ಹ್ಯಾಂಡ್ ಪೋಸ್ಟ್ ಸಮೀಪದ ರಾಜು ಅಲಿಯಾಸ್...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ; ವಿಕೃತ ಕಾಮುಕನ ಸಾವಿನ ರಹಸ್ಯವೇನು?

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ...

Tag: ವಿದ್ಯಾರ್ಥಿ ವೇತನ