ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಓ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ...
ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನವನ್ನು ಖಾತ್ರಿಪಡಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಡಧಿಕಾರಿ ಕಚೇರಿ ಎದರು ಎಐಡಿಎಸ್ಓ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಶಶಿಕಲಾ ಮೇಟಿ, "ಸರಿಯಾಗಿ ಮಳೆ ಬಾರದೆ, ಕೂಲಿ...
ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ತಹಸೀಲ್ದಾರ್ ಕಚೇರಿಯ ಎದುರುಗಡೆ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿ ಮುಖ್ಯಮಂತ್ರಿಗಳಿಗೆ...
ಸರ್ಕಾರಿ ನೌಕರರು, ರಾಜಕಾರಣಿಗಳ ವೇತನ ಸೇರಿದಂತೆ ಎಲ್ಲವೂ ಏರಿಕೆಯಾಗುತ್ತಿದೆ. ಆದರೆ, ಇದೇ ಹೊತ್ತಿನಲ್ಲಿ ಕಾರ್ಮಿಕರ ಮಕ್ಕಳ ಕಲಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಕಡಿತ ಮಾಡಲಾಗಿದೆ. ಅಧಿಕಾರಿಗಳ ತಪ್ಪಿನಿಂದಾಗಿ ಕಾರ್ಮಿಕರ ಮಕ್ಕಳು ಶಿಕ್ಷೆ ಅನುಭವಿಸುವಂತಾಗಿದೆ...
2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ತುಮಕೂರು ಜಿಲ್ಲೆಯ ಪಾವಗಡದ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ...