12 ವರ್ಷದ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕ ಸಮೀಪದ ವಸತಿ ಶಾಲೆಯೊಂದರಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ವಿದ್ಯಾರ್ಥಿಯನ್ನು ದೈಹಿಕ ಶಿಕ್ಷಕ (ಪಿಟಿ) ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ....
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಗಿರಿಯ ಮರಬನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಆ್ಯಕ್ಸಲ್ ತುಂಡಾದ ಕಾರಣ ಬಸ್ ನಿಯಂತ್ರಣ...
ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್‌ನಿಂದ ದಾಳಿ ನಡೆಸಿದ್ದು, ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಾಸ್ಟೆಲ್ ವಾರ್ಡನ್ ಸೇರಿದಂತೆ 7 ಮಂದಿಗೆ ಗಂಭೀರ ಗಾಯವಾಗಿದ್ದು, ಅವರನ್ನು...
ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಇಂದು(ಸೋಮವಾರ) ಬೆಳಿಗ್ಗೆ ನಡೆದಿದೆ.
10ನೇ ತರಗತಿ ಓದುತ್ತಿದ್ದ ಕೊಟ್ರೇಶ್(16) ಮೃತಪಟ್ಟ...
ಶಾಲೆಯ ಆವರಣದಲ್ಲಿ ನಿಂತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಮೈ ಮೇಲೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಂಸಬಾವಿಯಲ್ಲಿ ನಡೆದಿದೆ.
ಗೌಸ್ ಮುಹಿಯುದ್ದೀನ್ ಎಂಬವರ ಪುತ್ರ ಮುಹಮ್ಮದ್ ಶಾ ಕಲಂದರ್(10) ಮೃತಪಟ್ಟ...