ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೃತ ವಿದ್ಯಾರ್ಥಿ ಪಲಕೊಡು ಶ್ರೀಧರ್ ರೆಡ್ಡಿ (15) ಬೆಂಗಳೂರಿನ ಎಲೆಕ್ಟ್ರಾನಿಕ್...
ಪರೀಕ್ಷೆಯ ಸಮಯದಲ್ಲಿ ಕೋಳಿಯನ್ನು ಕತ್ತರಿಸಿ, ಚರ್ಮ ಸುಟ್ಟು, ಸ್ವಚ್ಛಗೊಳಿಸುವಂತೆ ವಿದ್ಯಾರ್ಥಿ ಮೇಲೆ ಶಿಕ್ಷಕನೋರ್ವ ಒತ್ತಡ ಹೇರಿದ ಘಟನೆ ರಾಜಸ್ಥಾನದ ಕೊಟಾಡಾದಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಈ ಆರೋಪ ಕೇಳಿಬರುತ್ತಿದ್ದಂತೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.
ಆರೋಪಿ ಶಿಕ್ಷಕ...
ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಆರೋಪಿ ಶಿಕ್ಷಕನನ್ನು...
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶದಿಂದ ತೃಪ್ತಿ ಇಲ್ಲದವರು ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾಕರ್ ಗಲ್ ಗ್ರಾಮದ ಹೊರವಲಯದಲ್ಲಿ ರಸ್ತೆ ಕಾಮಗಾರಿಗೆಂದು ತೋಡಿದ್ದ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟ ವಿದ್ಯಾರ್ಥಿ ಮಂಜುನಾಥ ಕಾಶೀನಾಥ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ...