ಶಾಲೆಯ ಪೂರ್ಣ ಶುಲ್ಕ (ಡೊನೇಷನ್) ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೆ, ಪರೀಕ್ಷೆ ನಡೆಯುತ್ತಿದ್ದ ಕೊಠಡಿಯಿಂದ ಕೆಲ ವಿದ್ಯಾರ್ಥಿಗಳನ್ನು ಶಿಕ್ಷಕರು ಹೊರಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದಲ್ಲಿರುವ ಖಾಸಗಿ...
ಪ್ರಾಧ್ಯಾಪಕಿಯೊಬ್ಬರು ಕಾಲೇಜಿನ ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ವಿವಾಹವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಶ್ಚಿಮ ಬಂಗಾಳದ ನಾಡಿಯಾ ಪಟ್ಟಣದಲ್ಲಿರುವ ಹರಿಂಗತಾ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ಪ್ರಾಧ್ಯಾಪಕಿ ತರಗತಿಯಲ್ಲೇ ಮದುವೆಯಾಗಿದ್ದಾರೆ ಎಂದು ವರದಿಗಳು ಪ್ರಕಟವಾಗಿವೆ....
ಧ್ವಜ ಕಂಬದ ಮೇಲಿಂದ ಬಿದ್ದು ವಿದ್ಯಾರ್ಥಿನೋರ್ವ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕು ಕಳಮಳ್ಳಿ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನ ನಡೆದಿದೆ .
ಪ್ರಕಾಶ್ ಸೋಮನಾಥ ಚವ್ಹಾಣ (9) ಮೂರನೇ ತರಗತಿ ಮೃತ ವಿದ್ಯಾರ್ಥಿ ಎಂದು...
ರಾಯಚೂರು ಜಿಲ್ಲೆಯ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ, ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ಎಂಬಾತನ ತಲೆಗೆ ಗಂಭೀರ...
11ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲೇ ಇರಿದು ಕೊಂದಿರುವ ದುರ್ಘಟನೆ ಅಸ್ಸಾಂನ ಶಿವಸಾಗರ ಜಿಲ್ಲೆಯ ಶಾಲೆಯೊಂದರಲ್ಲಿ ಶನಿವಾರ ನಡೆದಿದೆ.
ವ್ಯಾಸಂಗದಲ್ಲಿ ಉತ್ತಮವಾಗಿಲ್ಲವೆಂದು ನನ್ನನ್ನು ನಿಂದಿಸಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55)...