ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.18 ರಿಂದ ಆರಂಭವಾಗಲಿದೆ. ಈ ಸಿಇಟಿ ಪರೀಕ್ಷೆ ಮೂರು ದಿನ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ...
ಕೇರಳದ ಪಶುವೈದ್ಯಕೀಯ ವಿದ್ಯಾರ್ಥಿಯೊಬ್ಬರು ತನ್ನ ಹಾಸ್ಟೆಲ್ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಆತನ ಆತ್ಮಹತ್ಯೆಗೂ ಮೊದಲು ಹಿರಿಯ ಮತ್ತು ಸಹಪಾಠಿಗಳು 29 ಗಂಟೆಗಳ ಕಾಲ ಆತನಿಗೆ ಚಿತ್ರಿಹಿಂಸೆ ನೀಡಿದ್ದಾರೆ. ಮನವೊಂದು...
ಶಾಲೆಯ ಮುಖ್ಯೋಪಾಧ್ಯಾಯರ ಬೇಜವ್ದಾರಿತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯೊಬ್ಬ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಣಕು ಪರೀಕ್ಷೆ ಬರೆದು ವಿಶಿಷ್ಟವಾಗಿ ಧರಣಿ ನಡೆಸಿದ್ದಾನೆ.
ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2023-24ನೇ ಸಾಲಿನ...
ಎರಡು ದಿನಗಳ ಹಿಂದೆ ಮೂಡಬಿದ್ರೆಯ ಆಳ್ವಾಸ್ ಪಿ.ಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಎಸ್‌ಎಸ್‌ಯುಐ ಆಗ್ರಹಿಸಿದೆ.
ಗದಗ ಜಿಲ್ಲೆಯ ವಿದ್ಯಾರ್ಥಿ ಮನೋಜ್, ಆಳ್ವಾಸ್ ಪಿ.ಯು ಕಾಲೇಜಿನಲ್ಲಿ...
"ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು" ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.
ಅವರು ಇಂದು ಮಧ್ಯಾಹ್ನ ವಿಧಾನಮಂಡಲ ಅಧಿವೇಶನ...