ವಿದ್ಯಾಸಿರಿ ಯೋಜನೆ ಮೊತ್ತ ಎರಡು ಸಾವಿರ ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುವೆ ಎಂದು ಮುಖ್ಯಮಂತ್ರಿ...

ಎಂಟು ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಚಿವ ಜಮೀರ್ ಅಹಮದ್ ಖಾನ್

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಬಗ್ಗೆ...

ಜನಪ್ರಿಯ

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

Tag: ವಿದ್ಯಾಸಿರಿ ಯೋಜನೆ