ರೈತರು ಕೃಷಿ ಬಳಕೆಗಾಗಿ ಕೊರೆಸಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡಬಾರದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಅಂತರ್ಜಲ ಸಮಿತಿ...
ಅಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿರುವ ಕಾರಣ ಕೃಷಿಕ ವರ್ಗ ಬೇಸತ್ತಿದೆ. ನಿಗದಿತ ವಿದ್ಯುತ್ ಪೂರೈಕೆ ಮಾಡುವಂತೆ ಹಾಗೂ ಕೃಷಿಕ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಕೇಂದ್ರ ಸರ್ಕಾರದ ನಿರ್ಧಾರ...
ಚಾಮರಾಜ ನಗರ ಜಿಲ್ಲೆಯಲ್ಲಿ ವಿದ್ಯುತ್ ಅಭಾವ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರ ತಾಲೂಕಿನ ಗಾಳೀಪುರ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ...
ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರದಾಗಿದ್ದು, ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ...
ಮಳೆ ಕಡಿಮೆಯಾಗುವುದರಿಂದ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ...