ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದಾಗ ವಿದ್ಯುತ್ ಅವಘಡ ಸಂಭವಿಸಿ ಕನಿಷ್ಠ ಒಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಜಾರ್ಖಂಡ್ ರಾಜಧಾನಿ ರಾಂಚಿಯಿಂದ ಸುಮಾರು 200 ಕಿ.ಮೀ ದೂರದಲ್ಲಿರುವ...
ಚಿಕ್ಕನಾಯಕನಹಳ್ಳಿ ಪಟ್ಟಣದ ಅರಣ್ಯ ಇಲಾಖೆ ಎದುರಿನ ಆರ್ ವಿ ಎಲೆಕ್ಟ್ರಿಕ್ ಅಂಡ್ ಎಲೆಕ್ಟ್ರಾನಿಕ್ಸ್ ಅಂಗಡಿ ಮಳಿಗೆಯಿರುವ ಕಟ್ಟಡದಲ್ಲಿ ವಿದ್ಯುತ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 13 ವರ್ಷದ ಬಾಲಕ ಅಚ್ಚುತಕುಮಾರ್ ಅಸುನೀಗಿದ್ದಾನೆ.
ಬೆಸ್ಕಾಂ ಹಿರಿಯ ಅಧಿಕಾರಿಗಳು...
ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಜೆಎಂಎಫ್‌ಸಿನ್ಯಾಯಾಲಯದ ತೀರ್ಪು ಬೆಸ್ಕಾಂ ನೌಕರರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಲಕ್ಷ್ಯ ತೋರಿದ ಎಇಇ, ಮೆಕ್ಯಾನಿಕ್ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂರು ಜನರಿಗೆ ಎರಡು ವರ್ಷ ಜೈಲು...