ದರ ಏರಿಕೆ ಪರಿಷ್ಕರಣೆಗೆ ಸಿಎಂ ಸಿದ್ದರಾಮಯ್ಯಗೆ ಮನವಿ
ಪತ್ರ ಬರೆದು ಜನರ ಸಂಕಷ್ಟ ತಿಳಿಸಿದ ತನ್ವೀರ್ ಸೇಠ್
ವಿದ್ಯುತ್ ದರ ಏರಿಕೆ ಸಮಸ್ಯೆಗಳು ಹಾಗೂ ಅದರ ಮರುಪರಿಷ್ಕರಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೈಸೂರು ಶಾಸಕ ತನ್ವೀರ್...
100 ಯೂನಿಟ್ ವರೆಗಿನ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ ₹4.15 ದರ ನಿಗದಿ
100 ಯೂನಿಟ್ ಮೀರಿದರೆ, ಬಳಸಿದ ಅಷ್ಟೂ ಯೂನಿಟ್‌ಗೂ ₹7ರಂತೆ ದರ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಪ್ರಸಕ್ತ ಸಾಲಿನ ಏಪ್ರಿಲ್...
ವಿದ್ಯುತ್ ಶುಲ್ಕ ಗಣನೀಯ ಹೆಚ್ಚಳವನ್ನು ವಿರೋಧಿಸಿ ಧಾರವಾಡ ಬೆಳವಣಿಗೆ ಕೇಂದ್ರ ಮತ್ತು ಕೈಗಾರಿಕೋದ್ಯಮಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಉದ್ಯಮಿ ಕೇಂದ್ರದ ಸದಸ್ಯ ಸಿ ಎಸ್ ಸಿದ್ಧರಾಮಗೌಡ ಪಾಟೀಲ್ ಮಾತನಾಡಿ, ಸರ್ಕಾರ ರಚನೆಯಾಗಿ...
ಗೃಹಜ್ಯೋತಿ ಯೋಜನೆ ಮತ್ತಷ್ಟು ಮಾರ್ಗಸೂಚಿ ಹೊರಡಿಸಿದ ಸರ್ಕಾರ
ಆಪ್ ಮೂಲಕ ಅರ್ಜಿ, ಮಾಹಿತಿ ಸಲ್ಲಿಸಲು ಸೂಚಿಸಿದ ಇಂಧನ ಇಲಾಖೆ
ಹೆಚ್ಚಿನ ಸಂಖ್ಯೆಯ ನಾಗರಿಕರು ಗೃಹಜ್ಯೋತಿ ಯೋಜನೆ ಲಾಭ ಪಡೆಯುವಂತಾಗುವ ಸಲುವಾಗಿ ರಾಜ್ಯ ಸರ್ಕಾರ ಯೋಜನೆ ಸಂಬಂಧಿ...
ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಾರ್ಯಕರ್ತರೊಬ್ಬರು ಕೈಗಳಿಗೆ ಬೇಡಿ ಹಾಕಿಕೊಂಡು ಭಾಗವಹಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ವಿಜಯಪುರ ನಗರದ...