ವಿದ್ಯುತ್ ಸರಬರಾಜು ನಿಗಮ ನಿಯಮಿತ(ಎಸ್ಕಾಂ) ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿದ್ದು, 67 ಪೈಸೆ ದರ ಏರಿಕೆಗೆ ನಿರ್ಧರಿಸಿದೆ. ಇದರಲ್ಲಿ 2006ಕ್ಕಿಂತ ಮೊದಲು ನೇಮಕಗೊಂಡ ನೌಕರರಿಗೆ ಶೇ.50ರಷ್ಟು(35 ಪೈಸೆ) ಪಿಂಚಣಿ ಮತ್ತು ಗ್ರಾಚ್ಯುಟಿ(ಪಿ ಅಂಡ್...
ಕೇಂದ್ರ ವಿದ್ಯುತ್ ಕಾಯಿದೆಯಂತೆ ಹಿಂದಿನ ಬಿಜೆಪಿ ಸರ್ಕಾರವೇ ವಿದ್ಯುತ್ ದರ ಹೆಚ್ಚಿಸಿದ್ದು, ಇಂದು ಅವರೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸಣ್ಣ ಕೈಗಾರಿಕೆಗಳೊಂದಿಗೆ ಕಾಂಗ್ರೆಸ್ ಸರ್ಕಾರವಿದ್ದು, ದರ ಕಡಿತದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು...