ದಾವಣಗೆರೆ | ಲೋಕಾಯುಕ್ತ ದಾಳಿ, ಬೆಸ್ಕಾಂ ಸಹಾಯಕ ಇಂಜಿನಿಯರ್ ಬಲೆಗೆ.‌

ರೈತರ ಹೊಲದಲ್ಲಿನ ಸುಟ್ಟು ಹೋದ ವಿದ್ಯುತ್ ಪರಿವರ್ತಕವನ್ನು ಬದಲಾಯಿಸಿ ಕೊಡಲು ಲಂಚಕ್ಕೆ ಬೇಡಿಕೆಯಿರಿಸಿದ್ದ ವೇಳೆ ರೈತರು ದೂರು ನೀಡಿದ್ದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರು ವಿಭಾಗದ ಸಹಾಯಕ...

ರಾಯಚೂರು | ವಿದ್ಯುತ್ ಪರಿವರ್ತಕ ಬದಲಾವಣೆಗೆ ಒತ್ತಾಯಿಸಿ ಪ್ರತಿಭಟನೆ

ರಾಯಚೂರು ತಾಲೂಕಿನ ಮಮದಾಪುರ ಗ್ರಾಮದಲ್ಲಿ ಸುಟ್ಟುಹೋಗಿರುವ ವಿದ್ಯುತ್ ಪರಿವರ್ತಕ(ಟಿ.ಸಿ)ವನ್ನು ಬದಲಿಸಿ ಕೂಡಲೇ ಹೊಸ ಪರಿವರ್ತಕವನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್ (ಎಐಡಿವೈಒ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಟಿಪ್ಪುಸುಲ್ತಾನ್...

ತುಮಕೂರು | ವಿದ್ಯುತ್ ಪರಿವರ್ತಕಗಳ ಸುತ್ತಲಿನ ಬೇಲಿಗಿಡಗಳ ತೆರವಿಗೆ ಆಗ್ರಹ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳು ಸೇರಿದಂತೆ ವಿದ್ಯುತ್ ಕಂಬಗಳಿಗೆ ಮುಳ್ಳನ ಬೇಲಿ, ಗಿಡ-ಬಳ್ಳಿಗಳು ಬೆಳೆದುಕೊಂಡಿದ್ದು, ಅವುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ ಎಂದು ಗ್ರಾಮಗಳ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಎಸ್...

ಜನಪ್ರಿಯ

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

Tag: ವಿದ್ಯುತ್ ಪರಿವರ್ತಕ