ತುಮಕೂರು ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲಗೊಂಡ ಬೆಸ್ಕಾಂ ಸುಟ್ಟ ಟಿಸಿ ಬದಲಿಸುವಲ್ಲಿ ಸಂಪೂರ್ಣ ಬೇಜವಾಬ್ದಾರಿ ತೋರುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಜೊತೆಗೆ ಸಿಬ್ಬಂದಿ ಕೊರತೆ ಕಾರಣ ನೀಡಿ ಗುಬ್ಬಿ ತಾಲೂಕಿನ...
ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿವರ್ತಕಗಳೂ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ಉಚಿತವಾಗಿ ಒದಗಿಸಬೇಕು ಎಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಒತ್ತಾಯಿಸಿದ್ದಾರೆ. ಅವರು ಕೊಪ್ಪಳ ಜಿಲ್ಲಾಧಿಕಾರಿ...
ಕರ್ನಾಟಕದಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳ ತಂಡದೊಂದಿಗೆ ದೆಹಲಿಗೆ ದೌಡಾಯಿಸಿದ್ದು, ಕೇಂದ್ರ ಸಚಿವಾಲಯದೊಂದಿಗೆ ಸಭೆ ನಡೆಸಿದ್ದಾರೆ. ಕಲ್ಲಿದ್ದಲು ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೆಚ್ಚುವರಿ ಎರಡು ರೇಕ್ ಕಲ್ಲಿದ್ದಲು...
ಕಳೆದ ಒಂದು ವಾರದಿಂದ ಗ್ರಾಮೀಣ ಪ್ರದೇಶದಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುತ್ತಿದ್ದು, ಕೃಷಿ ಪಂಪಸೆಟ್ ಅವಲಂಬಿತ ಕೃಷಿಕರು ಸೇರಿದಂತೆ ವಿದ್ಯಾರ್ಥಿಗಳಿಗೂ ತೀವ್ರ ತೊಂದರೆಯಾಗುತ್ತಿದೆ. ಒಂದು ವಾರದಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ ರೈತರು,...
ಪ್ರತಿನಿತ್ಯ ಸಮಯಕ್ಕೆ ಸರಿಯಾಗಿ ವಿದ್ಯುತ್ ಬಾರದೇ ರೈತರು ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ರಾತ್ರಿ ವೇಳೆಯೂ ಜಮೀನಿನಲ್ಲಿ ನೀರು ಹಾಯಿಸಲು ಹೋಗುವುದರಿಂದ, ಹಾವು-ಚೇಳುಗಳ ಭಯವೂ ಕಾಡುತ್ತಿದೆ. ಹೀಗಾಗಿ, ಬೆಳಗಿನ ವೇಳೆ ಸಮರ್ಪಕ ವಿದ್ಯುತ್...