ಕಲಬುರಗಿ ಜಿಲ್ಲೆಯಲ್ಲಿರುವ ಸೇಡಂ ಪಟ್ಟಣದ ಉಡಗಿ ರೋಡ್ ಹತ್ತಿರವಿರುವ ಸ್ಲಮ್‌ಬೋರ್ಡ್ ಬಡಾವಣೆಯು ಹೆಸರಿಗಷ್ಟೇ ಬಡಾವನೆ. ಆದರೆ, ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಕಷ್ಟ ಹೇಳತೀರದ್ದು.
ಸುಮಾರು ಎರಡು ವರ್ಷಗಳಿಂದ ಸರಿಯಾಗಿ ಕುಡಿಯುವ ನೀರಿಲ್ಲದೆ...
ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಿಕೊಳ್ಳಲು ಮತ್ತು ಹೊಸ ವಿದ್ಯುತ್ ಸಂಪರ್ಕ ಪಡೆಯಲು ರಾಜ್ಯ ಸರ್ಕಾರವು ಖರ್ಚು ವೆಚ್ಚವನ್ನು ರೈತರೇ ಭರಿಸಿಕೊಳ್ಳಬೇಕೆಂದು ಮಾಡಿರುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ...
ಸಿವಿಲ್ ನ್ಯಾಯಾಲಯ ಅಂತಿಮ ತೀರ್ಪು ನೀಡಿ ಒಂಬತ್ತು ತಿಂಗಳುಗಳಾದರೂ ವಿದ್ಯುತ್ ಸಂಪರ್ಕ ನೀಡಿಲ್ಲ. ಮೆಸ್ಕಾಂ ಅಧಿಕಾರಿಗಳು ನ್ಯಾಯಾಲಯದ ತೀರ್ಪು ಪಾಲಿಸದೇ ಇರುವುದು ನ್ಯಾಯಾಂಗ ನಿಂದನೆಯಾಗುವುದು ಮಾತ್ರವಲ್ಲ, ಸರ್ಕಾರದ ಕಲ್ಯಾಣ ಯೋಜನೆಯೊಂದರ ಅನುಷ್ಠಾನದಲ್ಲಿನ ನಿರ್ಲಕ್ಷವೂ...