ಅಮರಾವತಿ ಗ್ರಾಮದಲ್ಲಿ 220/110 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ವೀಕರಣ ಕೇಂದ್ರ ನಿರ್ಮಾಣವಾಗುತ್ತಿರುವುದರಿಂದ ಹುನಗುಂದ ಮತ್ತು ಇಳಕಲ್ ತಾಲೂಕುಗಳ ವಿದ್ಯುತ್ ಪೂರೈಕೆ ವ್ಯವಸ್ಥೆಗೆ ಮತ್ತಷ್ಟು ಬಲ ಬರಲಿದೆ ಎಂದು ಸಣ್ಣ ಕೈಗಾರಿಕೆ ಹಾಗೂ...
ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಸುಟ್ಟುಹೋಗಿದೆ.ಬಸವೇಶ್ವರ ನಗರದ ನಿವಾಸಿ ಗಂಗಣ್ಣ ಅಮರಪ್ಪ ತಲೇಖಾನ್ ಅವರಿಗೆ ಸೇರಿದ ಗುಡಿಸಲು...
ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಎಲ್ಲ 11 ಕೆ.ವಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೆಪ್ಟೆಂಬರ್ 26ರಂದು ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಈ ಹಿನ್ನೆಲೆಯಲ್ಲಿ...
ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರ ಬಿತ್ತಿದ ಬೆಳೆಗಳನ್ನು ಉಳಿಸಿಕೊಳ್ಳಲು ಕೃಷಿ ಪಂಪ್‌ಸೆಟ್‌ಗಳಿಗೆ ಸಮಯಕ್ಕೆ ಸರಿಯಾಗಿ ಹಾಗೂ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬಾಳೆಹೊನ್ನೂರಿನಲ್ಲಿ ದ್ವಿತೀಯ ತ್ರೈಮಾಸಿಕ ನಿರ್ವಹಣಾ ಹಿನ್ನೆಲೆಯಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9ರಂದು ಬುಧವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸೆ.9ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ...