ಕೃಷಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲೆಯ ಮಂಡರಗಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ.
ಮುಂಡರಗಿ ತಾಲೂಕಿನಲ್ಲಿ ಕೃಷಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ...
ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ರಾಮರೆಡ್ಡಿ ಕ್ಯಾಂಪಿನಲ್ಲಿ ನಡೆದಿದೆ.
ಭೀಮಾಶಂಕರ (20) ಮೃತ ದುದೈರ್ವಿ. ಆತ ಅನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ,...
ಸ್ವಿಚ್ ಬೋರ್ಡ್‌ಗೆ ಹಾಕಲಾಗಿದ್ದ ಚಾರ್ಜರ್ ವೈರ್‌ಅನ್ನು ಬಾಯಿಗೆ ಹಾಕಿಕೊಂಡ ಪರಿಣಾಮ ವಿದ್ಯುತ್ ತಗುಲಿ 8 ತಿಂಗಳ ಮಗು ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಡೆದಿದೆ.
ತಾಲೂಕಿನ ಸಿದ್ದರ ಗ್ರಾಮದಲ್ಲಿ ಘಟನೆ...
ವಿದ್ಯುತ್ ತಂತಿ ತಗುಲಿ ಎರಡು ಎತ್ತು ಹಾಗೂ 16 ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ತಹಶೀಲ್ದಾರ್ ಧನಂಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....
ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ, ಟ್ರಾನ್ಸ್‌ಫಾರ್ಮರ್ ಮೇಲೆ ಬಿದ್ದಿರುವ ಘಟನೆ ಬೀದರ್ ತಾಲೂಕಿನಲ್ಲಿ ನಡೆದಿದೆ. ಪರಿಣಾಮ ಶಾಕ್‌ಸರ್ಕ್ಯೂಟ್ ಉಂಟಾಗಿ ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ....